* ಜಿಂಬಾಬ್ವೆ ಅಧ್ಯಕ್ಷ ಎಮರ್ಸನ್‌ ನಂಗಾಗ್ವ ಅವರು 26/8/23 (ಶನಿವಾರ) ರಂದು ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಎರಡನೇ ಅವಧಿಗೆ ಪುನರ್ ಆಯ್ಕೆಯಾಗಿದ್ದಾರೆ ಎಂದು ವರದಿ ಮಾಡಿವೆ.* ಇದರೊಂದಿಗೆ ಝುನು -ಪಿಎಫ್ (ZANU-PF) (ಜಿಂಬಾಬ್ವೆ ಆಫ್ರಿಕನ್ ನ್ಯಾಷನಲ್ ಯೂನಿಯ‌ನ್-ಪೆಟ್ರಿಯಾಟಿಕ್ ಫ್ರಂಟ್) ಆಡಳಿತಾರೂಢ ಪಕ್ಷವಾಗಿ ಹೊರಹೊಮ್ಮಿದೆ.* ದೇಶದಲ್ಲಿ 1987ರಲ್ಲಿ ಅಧ್ಯಕ್ಷೀಯ ಪದ್ಧತಿ ಜಾರಿಯಾಗುವವರೆಗೆ ಪ್ರಧಾನಿಯಾಗಿದ್ದ ಇವರು, 2017ರ ನವೆಂಬರ್‌ನಲ್ಲಿ ಪದಚ್ಯುತರಾಗುವವರೆಗೂ ಅಧ್ಯಕ್ಷರಾಗಿದ್ದರು. ಸತತ 37 ವರ್ಷಗಳ ಕಾಲ ಅಧಿಕಾರ ನಡೆಸಿದ್ದ ಕೀರ್ತಿ ಮುಗಾಬೆ ಅವರದ್ದಾಗಿದೆ.