Loading..!
KPSC Vaani
Login
My Orders
My Cart
Shorts
Job news
Current Affairs
Buy books
Practice Papers
Quizzes
Question Papers
Institutes
Flash news
Cut Offs
Blogs
Study Materials
Contact Us
About Us
More
Study Materials
Cut Offs
Blogs
Contact Us
Upload file
About Us
Login
Register
×
Warning!
Enter minimum 2 characters.
Back
ಪ್ರಚಲಿತ ಘಟನೆಗಳು
ಸ್ಯಾಂಡಲ್ವುಡ್ನ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ: ಕನ್ನಡ ಚಿತ್ರರಂಗದ 'ಸಾಹಸ ಸಿಂಹ'ನ ಪಯಣ ಅಂತ್ಯ
Authored by:
Akshata Halli
Date:
14 ಫೆಬ್ರುವರಿ 2026
➤
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ, ನಟ ಮತ್ತು ಸಾಹಿತಿ
ಜೋ ಸೈಮನ್ (80)
ಅವರು ಶುಕ್ರವಾರ (13-02-2026) ಸಂಜೆ ಬೆಂಗಳೂರಿನಲ್ಲಿ ನಿಧನರಾದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (KFCC) ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಹೃದಯಾಘಾತ ಸಂಭವಿಸಿ ಅವರು ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.
➤
ಜೋ ಸೈಮನ್ ಅವರ ಬಹುಮುಖ ಪ್ರತಿಭೆ:
ಸ್ಯಾಂಡಲ್ವುಡ್ನಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ ಜೋ ಸೈಮನ್ ಅವರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.
-
ನಿರ್ದೇಶನ:
ಸಾಹಸ ಸಿಂಹ ವಿಷ್ಣುವರ್ಧನ್ ಅಭಿಯಿನದ ಸೂಪರ್ ಹಿಟ್ ಸಿನಿಮಾ
'ಸಾಹಸ ಸಿಂಹ'
ಸೇರಿದಂತೆ 'ಸ್ನೇಹದ ಕಡಲಲ್ಲಿ', 'ಸಿಂಹ ಜೋಡಿ', 'ಮಿಸ್ಟರ್ ವಾಸು', 'ವಾಂಟೆಡ್' ಮತ್ತು 'ರವಿವರ್ಮ' ಅಂತಹ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
-
ನಟನೆ ಹಾಗೂ ಸಾಹಿತ್ಯ:
ಕೇವಲ ನಿರ್ದೇಶನ ಮಾತ್ರವಲ್ಲದೆ, ನಟರಾಗಿ ಹಾಗೂ ಗೀತರಚನೆಕಾರರಾಗಿಯೂ ಅವರು ಗುರುತಿಸಿಕೊಂಡಿದ್ದರು. ಇವರ ಕಥೆ ಮತ್ತು ಚಿತ್ರಕಥೆಗಳು ಕಮರ್ಷಿಯಲ್ ಅಂಶಗಳಿಂದ ಕೂಡಿರುತ್ತಿದ್ದವು.
➤
ಜೋ ಸೈಮನ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ. "ಕನ್ನಡ ಚಿತ್ರರಂಗ ಒಬ್ಬ ಹಿರಿಯ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಬಹುಮುಖ ಪ್ರತಿಭೆ ಮತ್ತು ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ" ಎಂದು ಅವರು ಕಂಬನಿ ಮಿಡಿದಿದ್ದಾರೆ.
Take Quiz
Loading...