* ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನವನ್ನು ವೈದ್ಯರಾಗಿದ್ದುಕೊಂಡು ಡಾ. ಬಿ. ಸಿ. ರಾಯ್ ಅವರು ಮಾಡಿದ ಜನಸೇವೆಗೆ ಗೌರವ ಸಲ್ಲಿಸುವ ಸಲುವಾಗಿ ಅವರ ಜನ್ಮದಿನವಾದ ಜುಲೈ 1 ರಂದು ಪ್ರತಿ ವರ್ಷ ರಾಷ್ಟ್ರೀಯ ವೈದ್ಯರ ದಿನವನ್ನಾಗಿ ಆಚರಿಸಲಾಗುತ್ತದೆ.* ಪ್ರತಿ ವರ್ಷ ಹೊಸ ಹೊಸ ಥೀಮ್‌ನೊಂದಿಗೆ ರಾಷ್ಟ್ರೀಯ ವೈದ್ಯರ ದಿನವನ್ನು ಆಚರಣೆ ಮಾಡಲಾಗಿದ್ದು, ಈ ವರ್ಷ “Celebrating Resilience and Healing Hands.” "ಸ್ಥಿತಿಸ್ಥಾಪಕತ್ವವನ್ನು ಮತ್ತು ಗುಣಪಡಿಸುವ ಕೈಗಳನ್ನು ಗೌರವಿಸುವುದು" ಈ ವರ್ಷದ ಥೀಮ್ ಆಗಿದೆ.* ವೈದ್ಯರ ಕರ್ತವ್ಯಗಳು, ಪ್ರಾಮುಖ್ಯತೆ ಮತ್ತು ಕೊಡುಗೆಗಳ ಬಗ್ಗೆ ಜನರಿಗೆ ಅರಿವು ಮೂಡಿಸುವುದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸುವ ಉದ್ದೇಶವಾಗಿದೆ.