* ಜೂನ್ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರ ದರವು ಶೇಕಡಾ 4.81 ಕೆ ಹೆಚ್ಚಳವಾಗಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ನಿಗದಿ ಮಾಡಿಕೊಂಡಿರುವ ಗರಿಷ್ಠ ಪ್ರಮಾಣಕ್ಕಿಂತ ಕಡಿಮೆ, ಧಾನ್ಯಗಳ ಬೆಲೆ ಏರಿಕೆಯು ಹಣದುಬ್ಬರ ಹೆಚ್ಚಳಕ್ಕೆ ಕಾರಣವಾಗಿದೆ.* ಆರ್ ಬಿ ಐ ನಿರೀಕ್ಷೆಯ ಮಟ್ಟವಾದ ಶೇ 5.2 ಕ್ಕಿಂತ ಹೆಚ್ಚುಗಿದ್ದು, ಆಗಸ್ಟ ನಲ್ಲಿ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳುವ ಸಾಧ್ಯತೆ ಎದೆ ಎಂದು ಐಸಿಆರ್ ಎ ಸಂಸ್ಥೆಯ ಮುಖ್ಯ ಅರ್ಥಶಾಸ್ತ್ರಜ್ಞ ಅದಿತಿ ನಯ್ಯರ್ ಅವರು ತಿಳಿಸಿದ್ದಾರೆ.