* ಕೇಂದ್ರ ಕಾನೂನು ಸಚಿವರಾಗಿದ್ದಂತ ಕಿರಣ್ ರಿಜಿಜು ಅವರನ್ನು ಕಾನೂನು ಸಚಿವಾಲಯದಿಂದ ಭೂ ವಿಜ್ಞಾನ ಸಚಿವಾಲಯಕ್ಕೆ ವರ್ಗಾಯಿಸಲಾಗಿದ್ದು, ಹಾಗೂ ಕಿರಣ್ ರಿಜಿಜು ರವರ ಬಗ್ಗೆ ರಾಷ್ಟ್ರಪತಿ ಭವನದ ಮೂಲಗಳು ಖಚಿತಪಡಿಸಿವೆ.*ಸಂಸದೀಯ ವ್ಯವಹಾರಗಳು ಮತ್ತು ಸಂಸ್ಕೃತಿ ರಾಜ್ಯ ಸಚಿವರಾಗಿರುವ ಅರ್ಜುನ್‌ ರಾಮ್‌ ಮೇಘ್ವಾಲ್‌ ಅವರಿಗೆ ಹೆಚ್ಚುವರಿಯಾಗಿ ಕಾನೂನು ಮತ್ತು ನ್ಯಾಯಾಂಗ ಸಚಿವ ಸ್ಥಾನವನ್ನು ನೀಡಲಾಗಿದೆ.