* ಆರೋಗ್ಯಕರ ಪಾನಿಯ ವರ್ಗದಿಂದ ಬೋರ್ನ್‍ವಿಟಾವನ್ನು  ತೆಗೆದುಹಾಕುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಸಲಹೆ ನೀಡಿದೆ. ಪೋರ್ಟಲ್ ಮತ್ತು ಪ್ಲಾಟ್‍ಫಾರ್ಮ್‍ಗಳಲ್ಲಿ ಬೋರ್ನ್‍ವಿಟಾ ಸೇರಿದಂತೆ ಎಲ್ಲಾ ಪಾನೀಯಗಳು ಈ ವರ್ಗದಿಂದ ಕೈಬಿಡುವಂತೆ ಆದೇಶ ನೀಡಲಾಗಿದೆ.* ಫಿಟ್ನೆಸ್ ಡ್ರಿಂಕ್ ಬ್ರಾಂಡ್ಗಳಿಗೆ ಬಾರಿ ಹೊಡೆತ ನೀಡುವಂತೆ ಕೇಂದ್ರ ಸರ್ಕಾರವು ಎಲ್ಲಾ ಈ ಕಾಮರ್ಸ್ ಕಂಪನಿಗಳಿಗೆ ಸುಪ್ರಸಿದ್ಧ ಹಾಲಿನ ಸಪ್ಲಿಮೆಂಟ್ ಬೋರ್ನ್ವಿಟಾ ಸೇರಿದಂತೆ ಎಲ್ಲಾ ಪಾನೀಯಗಳನ್ನು ಆರೋಗ್ಯಕರ ಪಾನಿಯ ವರ್ಗದಿಂದ ತೆಗೆದುಹಾಕುವಂತೆ ಸೂಚಿಸಿದೆ.* ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಡೆಸಿದ ವಿಚಾರಣೆಯ ನಂತರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಈ ಆದೇಶವನ್ನು ಹೊರಡಿಸಿದೆ.* ನ್ಯಾಷನಲ್ ಕಮಿಷನ್ ಫಾರ್ ಪ್ರೊಡಕ್ಷನ್ ಆಫ್ ಚೈಲ್ಡ್ ರೈಟ್ಸ್ ಕ ಹಿ ಕಾಯ್ದೆ FSS ಕಾಯ್ದೆ 2006ರ ಅಡಿಯಲ್ಲಿ ವ್ಯಾಖ್ಯಾನಿಸಲಾದ ಆರೋಗ್ಯ ಪಾನೀಯ, FSSAI ಮತ್ತು ಮೊಂಡೇಲೇಜ್ ಇಂಡಿಯಾ ಫುಡ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ನಿಯಮಗಳು ಮತ್ತು ನಿಬಂಧನೆಗಳು ಎಂದು ಸಚಿವಾಲಯ ಏಪ್ರಿಲ್ 10ರ ಅಧಿಸೂಚನೆಯಲ್ಲಿ ತಿಳಿಸಿದೆ.