* ಕೇಂದ್ರಾಡಳಿತ ಪ್ರದೇಶಗಳಾದ ದಾದ್ರಾ ಮತ್ತು ನಗರ ಹವೇಲಿಯಲ್ಲಿ ಪ್ರಧಾನಿ ಮೋದಿಯವರು ನಮೋ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದರು. ಕೇಂದ್ರಾಡಳಿತ ಪ್ರದೇಶದ ಮೊದಲ ವೈದ್ಯಕೀಯ ಕಾಲೇಜು ಆಗಿದೆ. ಈ ವೈದ್ಯಕೀಯ ಕಾಲೇಜು ಸಂಕೀರ್ಣವನ್ನು 1203 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.* ಭಾರತದ ಪ್ರಧಾನಿ ಮೋದಿಯವರು ಕೇರಳ ಪ್ರವಾಸದಲ್ಲಿದ್ದ ಅವರು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ವಂದೇ ಭಾರತ್ ರೈಲು ಉದ್ಘಾಟನೆ ಮಾಡಿದ್ದು ವಿಶೇಷವಾಗಿದೆ.