* ಕರ್ನಾಟಕ ಹಾಲು ಮಾರಾಟ ಮಹಾಮಂಡಳ(ಕೆಎಂಎಫ್)ದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಮಾಜಿ ಶಾಸಕ ಎಲ್,ಬಿ.ಪಿ.ಭೀಮಾ ನಾಯ್ಕ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.* ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಳ್ಳಾರಿ ಹಾಲು ಒಕ್ಕೂಟದ ಅಧ್ಯಕ್ಷರಾಗಿರುವ ಹಗರಿ ಬೊಮ್ಮನಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಭೀಮಾ ನಾಯ್ಕ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.* ಕೆಎಂಎಫ್ ಪ್ರಸ್ತುತ 20,617 ಕೋಟಿಗಳ ವಹಿವಾಟು ಹೊಂದಿದ್ದು, ಮುಂದಿನ ಮೂರೂ ವರ್ಷಗಳಲ್ಲಿ 25 ಕೋಟಿಗಳ ವಹಿವಾಟು ಗುರಿ ನಿಗದಿಪಡಿಸಲಾಗಿದೆ ಎಂದು ಭೀಮಾ ನಾಯ್ಕ ಅವರು ತಿಳಿಸಿದ್ದಾರೆ.