Job Description: * ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಿವಿ ದೋಶಿ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಖ್ಯಾತ ಭಾರತೀಯ ವಾಸ್ತುಶಿಲ್ಪಿ 95 ವರ್ಷದ ಬಾಲಕೃಷ್ಣ ದೋಶಿ ಅವರು ಮಂಗಳವಾರ ಜನೆವರಿ 24 ರಂದು ಅಹಮದಾಬಾದ್‌ನಲ್ಲಿ ನಿಧನರಾಗಿದ್ದಾರೆ.* ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿಗಳನ್ನು ಪಡೆದಿದ್ದ ಬಾಲಕೃಷ್ಣ ದೋಷಿ ಅವರು ಇತ್ತೀಚೆಗೆ ರಾಯಲ್ ಇನ್‌ಸ್ಟಿಟ್ಯೂಟ್ ಆಫ್ ಬ್ರಿಟಿಷ್ ಆರ್ಕಿಟೆಕ್ಟ್ಸ್ (ಆರ್ ಐಬಿಎ) ಯಿಂದ ರಾಯಲ್ ಚಿನ್ನದ ಪದಕ 2022 ಅನ್ನು ಗೆದ್ದಿದ್ದಾರೆ. ಇದು ಯುನೈಟೆಡ್ ಕಿಂಗ್‌ ಡಮ್ ನಲ್ಲಿ ವಾಸ್ತುಶಿಲ್ಪಕ್ಕೆ ನೀಡುವ ಅತ್ಯುನ್ನತ ಗೌರವವಾಗಿದೆ.