Job Description: * ಕನ್ನಡ ಚಿತ್ರರಂಗದ ಹಾಸ್ಯ ನಟ 73 ವರ್ಷದ ಮನದೀಪ ರಾಯ್ ರವರು ಜನವರಿ 29 ರಂದು ಹೃದಯಾಘಾತದಿಂದ ನಿಧನರಾದರು. * ಮನದೀಪ್ ರವರು ಬಾಲ್ಯದಿಂದಲೇ ರಂಗಭೂಮಿಯಲ್ಲಿ ಆಕರ್ಷಿತರಿತರಿದ್ದರು. ಮುಂಬೈ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಇವರಿಗೆ ಶಂಕರನಾಗ್ ರವರ ಒಡನಾಟದಿಂದ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಇವರು ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.