* ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ವಿವಿಧ ದತ್ತಿ ಪ್ರಶಸ್ತಿಗಳನ್ನು ಘೋಷಿಸಿದ್ದು, 'ಶತಮಾನೋತ್ಸವ ದತ್ತಿ' ಪ್ರಶಸ್ತಿಯು 50 ಸಾವಿರ ನಗದು ಬಹುಮಾನ ಪ್ರಶಸ್ತಿಗೆ ಕನ್ನಡ ಸಾಹಿತ್ಯ ಪರಿಷತ್ತು ನಿಕಟ ಪೂರ್ವ  ಅಧ್ಯಕ್ಷರಾದ ಮನು ಬಳಿಗಾರ್ ರವರು ಆಯ್ಕೆಯಾಗಿದ್ದಾರೆ.* ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ಸಿಬ್ಬಂದಿಗೆ ಮೀಸಲಿಟ್ಟಿರುವ ಎನ್. ರಮಾದೇವಿ ವಿಶ್ವೇಶ್ವರಯ್ಯ ದತ್ತಿ ಪ್ರಶಸ್ತಿಗೆ ಎಚ್.ಮಂಜುಳಾ, ವಿ ಗೌರಮ್ಮ ಗಂಗಾಧರಯ್ಯ ಸಿಬ್ಬಂದಿ ಸೇವಾ ದತ್ತಿ ಪ್ರಶಸ್ತಿಗೆ ಎನ್, ಕೃಷ್ಣಮೂರ್ತಿ, ಎ ಅಮರನಾಥ, ನಾ.ಚಕ್ರಪಾಣಿ ಹಾಗು ಕೆ. ರಾಮೇಗೌಡ ರವರು ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.  * ಮೇ 5 ರಂದು ನಡೆಯುವ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯ ಸಮಾರಂಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುವುದು ಎಂದು ತಿಳಿಸಲಾಗಿದೆ.