* ಮೈಸೂರು: ಕನ್ನಡ ಸಾಹಿತ್ಯ ಲೋಕದ ಹಿರಿಯ ವಿಮರ್ಶಕರಾದ 88 ವರ್ಷ ವಯಸ್ಸಿನ ಪ್ರೊ. ಗೋವಿಂದರಾಯ ಹಮ್ಮಣ್ಣ ನಾಯಕ (ಜಿ.ಎಚ್.ನಾಯಕ) ಅವರು ವಯೋಸಹಜ ಆರೋಗ್ಯ ಸಮಸ್ಯೆಯಲ್ಲಿದ್ದ ನಾಯಕರವರು ಹೃದಯಾಘಾತದಿಂದ ಶುಕ್ರವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ.* ಡಿ ಉಮಾಪತಿ, ಹೊಸದಿಲ್ಲಿಜಿ ಎಚ್ ನಾಯಕ ಎಂದೇ ಪ್ರಸಿದ್ಧರಾಗಿರುವ ಕನ್ನಡದ ಹಿರಿಯ ವಿಮರ್ಶಕ ಪ್ರೊ. ಗೋವಿಂದರಾಯ ಹಮ್ಮಣ್ಣ ನಾಯಕ ರವರಿಗೆ 2014 ರಲ್ಲಿ ಪ್ರಬಂಧ ಸಂಕಲನ ‘ಉತ್ತರಾರ್ಧ’ಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಲಭಿಸಿದೆ.