*  ಭಾರತದ ತಾರಾ ಡಬಲ್ಸ್‌ ಜೋಡಿ ಸಾತ್ವಿಕ್‌ ಸಾಯಿರಾಜ್‌ ಹಾಗೂ ಚಿರಾಗ್‌ ಶೆಟ್ಟಿ ಅವರು ಚೊಚ್ಚಲ ಬಾರಿಗೆ ಕೊರಿಯಾ ಓಪನ್‌ ಸೂಪರ್‌ 500 ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಚಾಂಪಿಯನ್  ಪಟ್ಟ ಅಲಂಕರಿಸಿದ್ದಾರೆ.* ಕೊರಿಯಾ ಓಪನ್‌ ಪ್ರಶಸ್ತಿ ಸೇರಿ ಈ ವರ್ಷದ ಮೂರನೇ ಬಿಡಬ್ಲ್ಯುಎಫ್‌ ವಿಶ್ವ ಟೂರ್‌ ಪ್ರಶಸ್ತಿ ಗೆದ್ದ ದಾಖಲೆ ಬರೆದಿದ್ದಾರೆ.*  ಸಾತ್ವಿಕ್‌ ಮತ್ತು ಚಿರಾಗ್ ಶೆಟ್ಟಿ ಜೋಡಿ, ಇದೇ ವರ್ಷ ಇಂಡೋನೇಷ್ಯಾ ಸೂಪರ್‌ 1000 ಹಾಗೂ ಸ್ವಿಸ್‌ ಓಪನ್‌ ಸೂಪರ್‌ 500 ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದರು.