*  ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ ಅವರು ನೇಮಕಗೊಂಡಿದ್ದಾರೆ.* ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ 1986ನೇ ಬ್ಯಾಚ್‌ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್  ಇದ್ದರು. ಸದ್ಯ ಇವರನ್ನು ಸಿಬಿಐನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.