* ಕರ್ಣಾಟಕ ರಾಜ್ಯದಲ್ಲಿ  ನಾಗರಹೊಳೆ ಮತ್ತು ಚಾಮರಾಜನಗರದ ಬಂಡೀಪುರ ಹಾಗು ರಾಜ್ಯದ ಇತರ ಅರಣ್ಯ ಪ್ರದೇಶಗಳಲ್ಲಿ ಆನೆಗಳ ಗಣತಿ ಆರಂಭವಾಗಿದ್ದು, ದಕ್ಷಿಣ ಭಾರತದ 7 ರಾಜ್ಯಗಳ ಗಣತಿ ನೇತೃತ್ವವನ್ನು ಕರ್ನಾಟಕ ರಾಜ್ಯ ವಹಿಸಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. * ಆನೆಗಳ ಗಣತಿಯು 5 ವರ್ಷಕ್ಕೊಮ್ಮೆ ನಡೆಯಲಿರುವ ಆನೆಗಳ ಗಣತಿ - 2017 ರ ಗಣತಿಯಲ್ಲಿ ಕರ್ನಾಟಕದಲ್ಲಿ 6049 ಆನೆಗಳು - ಇಂದಿನಿಂದ ಮೂರು ದಿನಗಳ ಕಾಲ ಕರ್ನಾಟಕ ಸೇರಿದಂತೆಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಹಾಗೂ ಗೋವಾದಲ್ಲಿ ಆನೆಗಳ ಗಣತಿ ನಡೆಯಲಿದೆ.