* ಇತ್ತೀಚಿನ ದಿನಗಳಲ್ಲಿ ಎಲ್ಲ ವಲಯಗಳಲ್ಲಿಯೂ ಕೃತಕ ಬುದ್ಧಿಮತ್ತೆ (AI) ಮತ್ತು ಲರ್ನಿಂಗ್ (ಎಂಎಲ್)ಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ.* ಮಹಾರಾಷ್ಟ್ರ ಸರಕಾರದ ಕೌಶಲ ಅಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯವು, ಒಂದು ಲಕ್ಷ ಉದ್ಯೋಗಾಕಾಂಕ್ಷಿಗಳ ರೆಸ್ಯುಮೆಗಳನ್ನು ಕೃತಕ ಅತಿಮ ಬುದ್ಧಿಮತ್ತೆ ಬಳಸಿ ತಯಾರಿಸಲು ಮುಂದಾಗಿದೆ. * ಇದು ಅಭ್ಯರ್ಥಿಗಳಿಗೆ ಉದ್ಯೋಗ ಪಡೆಯಲು ನೆರವಾಗುತ್ತದೆ ಎಂದು ಮಹಾರಾಷ್ಟ್ರ ಸರಕಾರ ಹೇಳಿದೆ.