Job Description: * ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ ನೀಡಲಾಗುತ್ತಿರುವ 2022ನೇ ಸಾಲಿನ ಪ್ರತಿಷ್ಠಿತ ʻಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೃಪತುಂಗ ಸಾಹಿತ್ಯ ಪ್ರಶಸ್ತಿʼ ಹಾಗೂ ʻಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಮಯೂರ ವರ್ಮ ಸಾಹಿತ್ಯ ಪ್ರಶಸ್ತಿʼಗೆ ಕಥೆಗಾರ್ತಿ ವೈದೇಹಿ ಯವರನ್ನು ಆಯ್ಕೆ ಮಾಡಲಾಗಿದೆ ಆಯ್ಕೆ ಮಾಡಲಾಗಿದೆ. * ಈ ಪ್ರಶಸ್ತಿಯು 7 ಲಕ್ಷ ನಗದು ಮತ್ತು ಪ್ರಮಾಣಪತ್ರವನ್ನು ಒಳಗೊಂಡಿರುತ್ತದೆ. ಜಾನಕಿ ಶ್ರೀನಿವಾಸಮೂರ್ತಿ ಯವರು ವೈದೇಹಿ ಎಂಬ ಕಾವ್ಯನಾಮದಿಂದ ಹೆಸರುವಾಸಿಯಾಗಿದ್ದು, ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರಾಗಿದ್ದಾರೆ. ನಾಟಕ, ಸಣ್ಣಕಥೆ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಹೀಗೆ ಎಲ್ಲ ಪ್ರಕಾರಗಳಲ್ಲಿಯೂ ಇವರು ಬರೆದಿದ್ದಾರೆ.