* ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ನೀಡುವ 'ಕುವೆಂಪು ರಾಷ್ಟ್ರೀಯ ಶೀರ್ಷೇಂದು ಪುರಸ್ಕಾರ'ಕ್ಕೆ ಬಂಗಾಳಿ ಮುಖ್ಯೋಪಾಧ್ಯಾಯ ಸಾಹಿತಿ ಶೀರ್ಷೇಂದು ಮುಖ್ಯೋಪಾಧ್ಯಾಯ ಆಯ್ಕೆಯಾಗಿದ್ದಾರೆ. * ಡಿ.29ರಂದು ಪುರಸ್ಕಾರ ಪ್ರದಾನ ಮಾಡಲಾಗುವುದು, ಪುರಸ್ಕಾರ ₹5 ಲಕ್ಷ ನಗದು, ಬೆಳ್ಳಿ ಪದಕ ಒಳಗೊಂಡಿದೆ. ಪ್ರತಿಷ್ಠಾನದ ಅಧ್ಯಕ್ಷ ಬಿ.ಎಲ್.ಶಂಕರ್ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. * ಶೀರ್ಷೇಂದು ಅವರು ಕಥೆ, ಕಾದಂಬರಿ, ಪ್ರವಾಸ ಕಥನ, ಮಕ್ಕಳ ಕಥೆಗಳು ಸೇರಿ 90 ಕೃತಿ ರಚಿಸಿದ್ದಾರೆ.