* ಹಿರಿಯ ರಾಜಕಾರಣಿ ಹಾಗೂ ಮಾಜಿ‌ ಸಚಿವ ಶಿವನಗೌಡ ರುದ್ರಗೌಡ ಪಾಟೀಲ್ (ಎಸ್ .ಆರ್  .ಪಾಟೀಲ್) ಅವರಿಗೆ 2021ನೇ ಸಾಲಿನ ಅತ್ಯುತ್ತಮ ವಿಧಾನ ‌ಪರಿಷತ್ ಶಾಸಕ ಪ್ರಶಸ್ತಿ ಘೋಷಣೆಯಾಗಿದೆ.* 24 ವರ್ಷ ವಿಧಾನ ಪರಿಷತ್‌ ಸದಸ್ಯರಾಗಿ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾಗಿ, ಸಭಾ ನಾಯಕರಾಗಿ ಹಾಗೂ ಮೂರು ವರ್ಷ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.