Loading..!
KPSC Vaani
Login
My Orders
My Cart
Shorts
Job news
Current Affairs
Buy books
Practice Papers
Quizzes
Question Papers
Institutes
Flash news
Cut Offs
Blogs
Study Materials
Contact Us
About Us
More
Study Materials
Cut Offs
Blogs
Contact Us
Upload file
About Us
Login
Register
×
Warning!
Enter minimum 2 characters.
Back
ಪ್ರಚಲಿತ ಘಟನೆಗಳು
ಮಾರ್ಚ್ 23 ವಿಶ್ವ ಹವಾಮಾನ ದಿನ
22 ಮಾರ್ಚ್ 2025
* ಹವಾಮಾನ ಬದಲಾವಣೆಯಿಂದ ಉಂಟಾಗುವ ವೈಫರೀತ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಮಾರ್ಚ್ 23ರಂದು ವಿಶ್ವ ಹವಾಮಾನ ದಿನ (World Meteorological Day) ವನ್ನು ಆಚರಿಸಲಾಗುತ್ತಿದೆ.
* WMO ಯ ಅಧಿಕೃತ ವೆಬ್ಸೈಟ್ನ ಪ್ರಕಾರ, "ಮುಂಚಿನ ಎಚ್ಚರಿಕೆ ಅಂತರವನ್ನು ಒಟ್ಟಿಗೆ ಮುಚ್ಚುವುದು". 2025 ರ ವಿಶ್ವ ಹವಾಮಾನ ದಿನದ ಥೀಮ್ ಆಗಿದೆ.
* ಮಾನವನ ಸುರಕ್ಷತೆಗೆ ಮತ್ತು ಯೋಗಕ್ಷೇಮಕ್ಕೆ ಭೌಗೋಳಿಕ ಹವಾಮಾನ (Geographic climate) ಚೆನ್ನಾಗಿರುವುದು ಬಹಳ ಮುಖ್ಯ ಹವಾಮಾನ ನೈಸರ್ಗಿಕ ವಾತಾವರಣದ ಮೇಲೆ ಮಾನವನ ಆರೋಗ್ಯಯುತ ಬದುಕು ಅವಲಂಬಿಸಿದೆ.
* ಹವಾಮಾನಶಾಸ್ತ್ರಜ್ಞರು (Meteorologists) ತಾಪಮಾನ, ಆರ್ದ್ರತೆ, ಒತ್ತಡ, ಗಾಳಿಯ ವೇಗ, ಮಳೆ ಮತ್ತು ಗಾಳಿಯ ಗುಣಮಟ್ಟವನ್ನು ಅಳೆಯಲು ಮಳೆ ಮಾಪಕ, ಅನಿಮೋಮೀಟರ್, ಥರ್ಮಾಮೀಟರ್ ಸೇರಿದಂತೆ ವಿವಿಧ ಉಪಕರಣಗಳನ್ನು ಬಳಸಿಕೊಂಡು ಹವಾಮಾನವನ್ನು ಮುನ್ಸೂಚನೆ ನೀಡುತ್ತಾರೆ.
* ವಿಶ್ವ ಹವಾಮಾನ ದಿನದ ಇತಿಹಾಸ
* 1950ರ ಮಾರ್ಚ್ 23ರಂದು ವಿಶ್ವ ಹವಾಮಾನ ಸಂಸ್ಥೆ ಒಪ್ಪಂದ ಅಸ್ತಿತ್ವಕ್ಕೆ ಬಂದಿತು. 1873ರಲ್ಲಿ ರಚನೆಯಾದ ಅಂತಾರಾಷ್ಟ್ರೀಯ ಹವಾಮಾನ ಸಂಸ್ಥೆಯು 1950ರಲ್ಲಿ WMO ಆಗಿ ಬದಲಾಯಿತು.
* 1950 ಮಾರ್ಚ್ 23ರಂದು ವಿಶ್ವ ಹವಾಮಾನ ಸಂಸ್ಥೆಯು ವಿಶ್ವ ಹವಾಮಾನ ದಿನವನ್ನು ಆಚರಿಸಲು ಆರಂಭಿಸಿತು. ಜನರ ಯೋಗ ಕ್ಷೇಮ, ಸುರಕ್ಷತೆಗೆ ಹವಾಮಾನದ ಕೊಡುಗೆ ಅತ್ಯಂತ ಮಹತ್ವವನ್ನು ತಿಳಿಸಲು ಈ ದಿನವನ್ನು ಆಚರಿಸುತ್ತ ಬರಲಾಗಿದೆ.
* ಹವಾಮಾನವು ಪ್ರತಿ ಕ್ಷಣ ಕ್ಷಣಕ್ಕೂ ಬದಲಾಗುವುದರಿಂದ ವಿಶ್ವದ ಎಲ್ಲಾ ರಾಷ್ಟ್ರಗಳು ಹವಾಮಾನ ವರದಿಗೆ ಬಹಳಷ್ಟು ಮಹತ್ವ ನೀಡುತ್ತವೆ.
* ಭೂಮಿಯ ಮೇಲಿನ ಹವಾಮಾನ ವೈಪರಿತ್ಯವನ್ನು ತಡೆಯುವುದು ಹಾಗೂ ಅನಾಹುತಗಳ ಬಗ್ಗೆ ಮುನ್ನೆಚ್ಚರಿಕೆ ನೀಡುವ ಸಲುವಾಗಿ ವಿಶ್ವ ಹವಾಮಾನ ದಿನವು ಮಹತ್ವದ್ದಾಗಿದೆ.
* ಈ ಹಿನ್ನಲೆಯಲ್ಲಿ ಈ ವಿಶೇಷ ದಿನದಂದು ವಿವಿಧ ಸಂಘ ಸಂಸ್ಥೆಗಳು ಹವಾಮಾನ ಬದಲಾವಣೆಯಿಂದ ಆಗುವ ವ್ಯತ್ಯಯ್ಯಗಳ ಬಗ್ಗೆ ಅರಿವು ಮೂಡಿಸಲು ಜಾಗೃತಿ ಕಾರ್ಯಾಗಾರ, ಅಭಿಯಾನಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತವೆ.
Take Quiz
Loading...