Job Description: * ಬದಲಾಗುತ್ತಿರುವ ಪ್ರಕೃತಿಯ ಬಗ್ಗೆ ಜಾಗೃತಿ ಹಾಗು ಮಾಹಿತಿ ನೀಡಲು ಪ್ರತಿ ವರ್ಷ ಮಾರ್ಚ್ 3 ರಂದು ವಿಶ್ವ ವನ್ಯಜೀವಿ ದಿನವನ್ನು ಆಚರಿಸಲಾಗುತ್ತದೆ. ಮಾನವನ ಚಟುವಟಿಕೆಗಳಿಂದ ವೃಕ್ಷ ಮತ್ತು ಪ್ರಾಣಿ ಜೀವ ಸಂಕುಲ ಸಮಸ್ಯೆ ಎದುರಿಸುತ್ತಿರುವ ವಿಚಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ.* ವಿಶ್ವ ವನ್ಯಜೀವಿಗಳ ದಿನವನ್ನು 2013 ರಿಂದ ಪ್ರತಿ ವರ್ಷ ಮಾರ್ಚ್ 3 ರಂದು ಆಚರಣೆ ಮಾಡಲಾಗುತ್ತದೆ. ಈ ದಿನದಂದು ವನ್ಯಜೀವಿಗಳ ಬಗ್ಗೆ ಅರಿವು ಹಾಗೂ ಶಿಕ್ಷಣ ನೀಡಲು, ವನ್ಯಜೀವಿ ವೈವಿದ್ಯತೆಯ ಮತ್ತು ಪ್ರಾಮುಖ್ಯತೆಯ ತಿಳುವಳಿಕೆ ಹೆಚ್ಚಿಸಲು ಈ ದಿನವನ್ನು ಮೀಸಲಿಡಲಾಗಿದೆ.