Job Description: * ಮಾರ್ಚ್ 31 ಶುಕ್ರವಾರ ಸಾಯಂಕಾಲ ಐಪಿಎಲ್(IPL) ನ 16ನೇ ಆವೃತ್ತಿಯು ಪ್ರಾರಂಭವಾಗಲಿದ್ದು ಉದ್ಘಾಟನಾ ಸಮಾರಂಭ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ವೇಳಾಪಟ್ಟಿ ಮತ್ತು ಪಂದ್ಯದ ವಿವರಗಳನ್ನು ಬಿಸಿಸಿಐ ಬಿಡುಗಡೆ ಮಾಡಿದೆ.* 16 ಆವೃತ್ತಿಯ ಉದ್ಘಾಟನಾ ಪಂದ್ಯವನ್ನು ಪಂದ್ಯದಲ್ಲಿ ಸಿಎಸ್ ಕೆ ಹಾಗೂ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡಗಳಿಂದ ಪ್ರಾರಂಭ ಮಾಡಲಾಗಿದೆ. ಐಪಿಎಲ್ 16ನೇ ಸೀಸನ್ ಮಾರ್ಚ್ 31ರಿಂದ ಮೇ 28ರವರೆಗೆ ನಡೆಯಲಿದ್ದು, ಮೇ 21ರವರೆಗೆ ಲೀಗ್ ಪಂದ್ಯಗಳು ನಡೆಯಲಿವೆ.