Loading..!
KPSC Vaani
Login
My Orders
My Cart
Shorts
Job news
Current Affairs
Buy books
Practice Papers
Quizzes
Question Papers
Institutes
Flash news
Cut Offs
Blogs
Study Materials
Contact Us
About Us
More
Study Materials
Cut Offs
Blogs
Contact Us
Upload file
About Us
Login
Register
×
Warning!
Enter minimum 2 characters.
Back
ಪ್ರಚಲಿತ ಘಟನೆಗಳು
ಮೇ 11 ರಾಷ್ಟ್ರೀಯ ತಂತ್ರಜ್ಞಾನ
Authored by:
Yallamma G
Date:
11 ಮೇ 2023
* ಭಾರತದಲ್ಲಿ ಪ್ರತಿ ವರ್ಷ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ.
* 2023ರ ರಾಷ್ಟ್ರೀಯ ತಂತ್ರಜ್ಞಾನ ದಿನದ ಥೀಮ್ : "ಸುಸ್ಥಿರ ಭವಿಷ್ಯಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಯೋಜಿತ ವಿಧಾನ".
* 1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನ. ಅಂದು ಭಾರತವು ರಾಜಸ್ಥಾನದ ಪೊಖ್ರಾನ್‌ನಲ್ಲಿ ಸರಣಿ ಅಣುಬಾಂಬ್ ಸ್ಫೋಟದ ಪರೀಕ್ಷೆಗಳನ್ನು ಯಸಸ್ವಿಯಾಗಿ ನಡೆಸಿತು. ಅಷ್ಟೇ ಅಲ್ಲದೆ ಅದೇ ದಿನ ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ 'ಹನ್ಸಾ-3' ಹೆಲಿಕಾಪ್ಟರಿನ ಯಶಸ್ವಿ ಹಾರಾಟ ನಡೆಸಿತು ಹಾಗೂ ಅದೇ ದಿನ ಸಂಪೂರ್ಣ ಸ್ವದೇಶಿ ನಿರ್ಮಿತ ತ್ರಿಶೂಲ್ ಕ್ಷಿಪಣಿಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಎಲ್ಲ ತಾಂತ್ರಿಕ ಸಾಧನೆಗಳ ಹಿನ್ನೆಲೆಯಲ್ಲಿ 1998 ಮೇ 11ರಿಂದ ರಾಷ್ಟ್ರೀಯ ತಂತ್ರಜ್ಞಾನ ದಿನವಾಗಿ ಆಚರಿಸಲಾಗುತ್ತಿದೆ.
* ಭಾರತವು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 1998 ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಘೋಷಿಸಿದರು.
Take Quiz
Loading...