* ಆಧುನಿಕ ಶುಶ್ರೂಷೆಯ ಸಂಸ್ಥಾಪಕ ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವನ್ನು 1965 ರಲ್ಲಿ ಇಂಟರ್ನ್ಯಾಶನಲ್ ಕೌನ್ಸಿಲ್ ಆಫ್ ನರ್ಸಸ್ ಮೇ 12 ಅಂತರಾಷ್ಟ್ರೀಯ ದಾದಿಯರ ದಿನವಾಗಿ ಆಚರಿಸಲು ಪ್ರಾರಂಭಿಸಿತು * ಅಂತರಾಷ್ಟ್ರೀಯ ದಾದಿಯರ ದಿನ 2025ರ ಥೀಮ್: "ದಾದಿಯರ ಆರೈಕೆಯು ಆರ್ಥಿಕತೆಯನ್ನು ಬಲಪಡಿಸುತ್ತದೆ" ಎಂದು ಬಹಿರಂಗಪಡಿಸಿದೆ" ಎಂಬ ಧ್ಯೇಯ ವಾಕ್ಯದಡಿ ಅಂತರಾಷ್ಟ್ರೀಯ ದಾದಿಯರ ದಿನವನ್ನು ಆಚರಿಸಲಾಯಿತು. * ಅಂತರರಾಷ್ಟ್ರೀಯ ದಾದಿಯರ ದಿನವು ಪ್ರಪಂಚದಾದ್ಯಂತದ ದಾದಿಯರ ಅಮೂಲ್ಯ ಕೊಡುಗೆಗಳನ್ನು ಗೌರವಿಸುವ ಮತ್ತು ಗುರುತಿಸುವ ಪ್ರಮುಖ ದಿನವಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ದಾದಿಯರು ಪ್ರಮುಖ ಪಾತ್ರ ವಹಿಸುತ್ತಾರೆ ಮತ್ತು ರೋಗಿಗಳ ಯೋಗಕ್ಷೇಮ, ಸುರಕ್ಷತೆ ಮತ್ತು ಚೇತರಿಕೆಗೆ ಜವಾಬ್ದಾರರಾಗಿರುತ್ತಾರೆ. * 1820 ರ ಮೇ 12 ರಂದು ಆಧುನಿಕ ನರ್ಸಿಂಗ್ನ ಸಂಸ್ಥಾಪಕಿ ಫ್ಲಾರೆನ್ಸ್ ನೈಟಿಂಗೇಲ್ ಜನಿಸಿದರು. ಇವರ ಜನ್ಮ ದಿನದ ಸವಿ ನೆನಪಿಗಾಗಿಯೇ 1974 ರಲ್ಲಿ ಅಂತಾರಾಷ್ಟ್ರೀಯ ದಾದಿಯರ ಮಂಡಳಿಯು ದಾದಿಯರ ದಿನವನ್ನು ಆಚರಿಸಲು ಪ್ರಾರಂಭಿಸಿತು.* ದಾದಿಯರನ್ನು ಗುರುತಿಸಲು ವಾರ್ಷಿಕ ದಿನವನ್ನು ಆಚರಿಸುವ ಕಲ್ಪನೆಯನ್ನು ಅಂತರರಾಷ್ಟ್ರೀಯ ದಾದಿಯರ ಮಂಡಳಿ (ICN) 1953 ರಲ್ಲಿ ಪ್ರಸ್ತಾಪಿಸಿತು. 1974 ರಲ್ಲಿ ಮಾತ್ರ ಮೇ 12 ಅನ್ನು ಅಧಿಕೃತವಾಗಿ ಅಂತರರಾಷ್ಟ್ರೀಯ ದಾದಿಯರ ದಿನವೆಂದು ಗೊತ್ತುಪಡಿಸಲಾಯಿತು.