* ಪ್ರತಿ ವರ್ಷ ಮೇ 18 ರಂದು ವಿಶ್ವ ಏಡ್ಸ್ ಲಸಿಕೆ ದಿನವನ್ನು HIV (ಹ್ಯೂಮನ್ ಇಮ್ಯುನೊ ಡಿಫಿಷಿಯನ್ಸಿ ವೈರಸ್) ಲಸಿಕೆ ಜಾಗೃತಿ ದಿನ ಎಂದೂ ಕರೆಯಲಾಗುತ್ತದೆ. * ಎಚ್ಐವಿ ಸೋಂಕು ಮತ್ತು ಏಡ್ಸ್ ತಡೆಗಟ್ಟುವಲ್ಲಿ ಎಚ್ಐವಿ ಲಸಿಕೆಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ವಿಶ್ವ ಏಡ್ಸ್ ಲಸಿಕೆ ದಿನವನ್ನು ಆಚರಿಸಲಾಗುತ್ತದೆ.* ಮೇ 18, 1988 ರಂದು ಮೊದಲ ವಿಶ್ವ ಏಡ್ಸ್ ಲಸಿಕೆ ದಿನವನ್ನು ಆಚರಿಸಲಾಯಿತು. ವಿಶ್ವ ಏಡ್ಸ್ ಲಸಿಕೆ ದಿನದ ಪರಿಕಲ್ಪನೆಯನ್ನು 1987ರಲ್ಲಿ ಅಂದಿನ ಅಮೆರಿಕಾ ಅಧ್ಯಕ್ಷ ಬಿಲ್ ಕ್ಲಿಂಟನ್ ತಮ್ಮ ಭಾಷಣದಲ್ಲಿ ಪ್ರಸ್ತಾಪನೆ ಮಾಡಿದರು. ಮೋರ್ಗಾನ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಇವರ ಭಾಷಣದಿಂದ ಸ್ಫೂರ್ತಿಗೊಂಡು ಲಸಿಕೆ ಕಂಡು ಹಿಡಿಯುವ ಕೆಲಸಕ್ಕೆ ಕೈ ಹಾಕಿದರು.* ಮೇ 18, 1997 ರಂದು ಮೇರಿಲ್ಯಾಂಡ್ನ ಮೋರ್ಗಾನ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಮಾಜಿ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷರಾದ ಬಿಲ್ ಕ್ಲಿಂಟನ್ ಮಾಡಿದ ಭಾಷಣದ ನಂತರ ವಿಶ್ವ ಏಡ್ಸ್ ಲಸಿಕೆ ದಿನವನ್ನು ಆಚರಣೆ ಮಾಡಲಾಯಿತು.* ವಿಶ್ವ ಏಡ್ಸ್ ಲಸಿಕೆ ದಿನವು HIV/AIDS ಲಸಿಕೆಯ ನಡೆಯುತ್ತಿರುವ ಸಂಶೋಧನೆ ಮತ್ತು ಅಭಿವೃದ್ಧಿಯ ಬಗ್ಗೆ ಜಾಗೃತಿಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.