* ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಮರಾಠಾ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಪಾಟೀಲ್‌ ಮತ್ತು ಮಥಾಡಿ ನಾಯಕ ನರೇಂದ್ರ ಪಾಟೀಲ್‌ ಅವರಿಗೆ ಈ ಸಾಲಿನ 'ಮರಾಠ ಭೂಷಣ' ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಆಯೋಜಕರು ಫೆಬ್ರುವರಿ 15 ರಂದು (ಗುರುವಾರ) ತಿಳಿಸಿದರು.* ಫೆಬ್ರುವರಿ 19ರಂದು ನಡೆಯುವ ಶಿವಾಜಿ ಜಯಂತಿ ಸಮಾರಂಭದಲ್ಲಿ ಏಕನಾಥ ಶಿಂಧೆ, ಮನೋಜ್ ಜರಾಂಗೆ ಪಾಟೀಲ್‌ ಮತ್ತು ನರೇಂದ್ರ ಪಾಟೀಲ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.* ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಕೋರಿ ಜರಾಂಗೆ ಅವರು ನಡೆಸುತ್ತಿರುವ ಹೋರಾಟದ ಕುರಿತು ಕೇಳಿದ ಪ್ರಶ್ನೆಗೆ, 'ಸರ್ಕಾರವು ಫೆಬ್ರುವರಿ 20ರಂದು ವಿಶೇಷ ಅಧಿವೇಶನ ಕರೆದಿದೆ.