*ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ-ಭಾರತೀಯ ಜನತಾ ಪಾರ್ಟಿ ಸರ್ಕಾರವು ರಾಜ್ಯದಾದ್ಯಂತ ಬಾಯಿಯ ಆರೋಗ್ಯ ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದ ‘ಸ್ವಚ್ಛ ಮುಖ್ ಅಭಿಯಾನ’ ಅಡಿಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ರವರನ್ನು ಮಹಾರಾಷ್ಟ್ರದ ‘ಸ್ಮೈಲ್ ಅಂಬಾಸಿಡರ್’ ಎಂದು ಗುರುತಿಸಲಾಗಿದೆ. * ‘ಸ್ವಚ್ಛ ಮುಖ್ ಅಭಿಯಾನ’ ಅಡಿಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಸಚಿನ್ ತೆಂಡೂಲ್ಕರ್ ಅವರೊಂದಿಗೆ ಮುಂದಿನ ಐದು ವರ್ಷಗಳ ಕಾಲಪ್ರಚಾರದ ಬ್ರಾಂಡ್ ಅಂಬಾಸಿಡರ್ ಆಗಿ ಒಪ್ಪಂದಕ್ಕೆ ಸಹಿ ಹಾಕಿದರು.