Job Description: * ಮುಂಬೈನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ 04/03/2023 ರಂದು ನಡೆಯಲಿರುವ ಮಹಿಳಾ ಪ್ರೀಮಿಯಲ್ ಲೀಗ್ (WPL) ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಜೈಂಟ್ಸ್ ಮುಖಾಮುಖಿಯಾಗಲಿವೆ.* 2023 ಎಲ್ಲ ಪಂದ್ಯಗಳು ಮುಂಬೈನಲ್ಲೇ ನಡೆಯಲಿವೆ, ಡಿ.ವೈ.ಪಾಟೀಲ್ ಮತ್ತು ಬ್ರಬೋರ್ನ್ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ.* ಇದೆ ಮಾರ್ಚ 26 ರಂದು ಫೈನಲ್ ಪಂದ್ಯ ನಡೆಯಲಿದೆ.* ಮುಂಬೈ ಇಂಡಿಯನ್ಸ್ ತಂಡದ ನಾಯಕಿಯಾಗಿ ಹರ್ಮನ್ ಪ್ರೀತ್ ಕೌರ್ ಮತ್ತು ಗುಜರಾತ್ ಜೈಂಟ್ಸ್ ತಂಡದ ನಾಯಕಿಯಾಗಿ ಬೆಥ್ ಮೂನಿ ಇಂದು ಆಡಲಿದ್ದಾರೆ.* ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಾಳೆ ಮೊದಲನೇ ಪಂದ್ಯವನ್ನು ಆಡಲಿದೆ.* ಈ ಬಾರಿ WPL ನಲ್ಲಿ ಒಟ್ಟು 5 ತಂಡಗಳು ಆಡಲಿದ್ದು, 87 ಆಟಗಾರ್ತಿಯರು ಅವಕಾಶ ಪಡೆದುಕೊಂಡಿದ್ದಾರೆ.