Job Description: * ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಟಿ 20 ವರ್ಲ್ಡ್ ಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ 19 ರನ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಆರನೇ ಬಾರಿ ಪ್ರಶಸ್ತಿ ಗೆದ್ದುಕೊಂಡಿದೆ.* ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ನಿಗದಿತ ಓವರ್‌ಗಳಲ್ಲಿ 6 ವಿಕೆಟ್ ಗಳಿಂದ 156 ರನ್ ಗಳಿಸಿತು. ದಕ್ಷಿಣ ಆಫ್ರಿಕಾ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 137 ರನ್‌ ಗಳಿಸಿತು. 17ನೇ ಓವರ್‌ನಲ್ಲಿ ಔಟಾದ ಕೂಡಲೇ ಟ್ರೋಫಿ ಗೆಲ್ಲುವ ದಕ್ಷಿಣ ಆಫ್ರಿಕಾದ ಭರವಸೆಯೂ ಕೊನೆಗೊಂಡಿತು. ಆಸ್ಟ್ರೇಲಿಯಾ ತಂಡವು ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಜಯಗಳಿಸಿತು.* ಆಸ್ಟ್ರೇಲಿಯಾ ಈ ಹಿಂದೆ 2010, 2012, 2014, 2018 ಮತ್ತು 2020ರಲ್ಲಿ ಚಾಂಪಿಯನ್ ಆಗಿತ್ತು. 2023 ರ ಟಿ 20 ವಿಶ್ವಕಪ್ ಅನ್ನು ಪಡೆದುಕೊಂಡಿದೆ.