Job Description: * ಒಂದು ಕುಟುಂಬದ ಮಹಿಳೆ ಸ್ವತಂತ್ರವಾಗಿ ಕನಿಷ್ಠ ಮನೆ ನಿರ್ವಹಣೆಗೆ ಅಗತ್ಯವಿರುವ ಆರ್ಥಿಕ ನೆರವು ನೀಡಲಾಗುವ ಗೃಹಿಣಿ ಶಕ್ತಿ ಯೋಜನೆಯನ್ನು ಆಯವ್ಯಯದಲ್ಲಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.* ಗ್ರಹಿಣಿ ಶಕ್ತಿ ಯೋಜನೆಯನ್ನು ಇದೆ ತಿಂಗಳು ಪ್ರಾರಂಭ ಮಾಡಲಾಗುತ್ತದೆ. ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ 5 ಲಕ್ಷ ರೂಗಳ ವರೆಗೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.