* 2024ರ ಟಿ20 ವಿಶ್ವಕಪ್‌ಗೆ ತಯಾರಿ ನಡೆಸಿರುವ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡದ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರನ್ನು ಟಿ20 ತಂಡದ ನೂತನ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.* ಮಿಚೆಲ್ ಮಾರ್ಷ್ ಅವರು ನಾಯಕನಾಗುವ ಮೊದಲು ಟಿ20 ಆಟಗಾರನಾಗಿ ತನ್ನ ಕೊನೆಯ ಪಂದ್ಯದಲ್ಲಿ 30 ಎಸೆತಗಳಲ್ಲಿ 45 ರನ್ ಗಳಿಸಿದ್ದರು, ಇದುವರೆಗೆ 46 ಟಿ20 ಪಂದ್ಯಗಳನ್ನು ಆಡಿದ್ದು, 1086 ರನ್ ಗಳಿಸುವುದರ ಜೊತೆಗೆ 15 ವಿಕೆಟ್ ಪಡೆದಿದ್ದಾರೆ.