* ರಾಜ್ಯ ಸರ್ಕಾರವು 'ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ' ಅವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಿದ್ದು, ಈ ಸಾಲಿನ ಪ್ರಶಸ್ತಿಗೆ ಮಂಡ್ಯದ ರಂಗ ಕಲಾವಿದ ಪಿ. ಎಸ್. ಶ್ಯಾಮಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. * ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ಅಧ್ಯಕ್ಷತೆಯ ಸಮಿತಿಯು ಶ್ಯಾಮಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ₹ 5 ಲಕ್ಷ ನಗದು ಒಳಗೊಂಡಿದೆ.* ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಜನವರಿ 15 ರಂದು ಕಾಯಕಯೋಗಿ ಸಿದ್ದರಾಮೇಶ್ವರ ಜಯಂತಿಯ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.