* 'ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ರದ್ದುಗೊಳಿಸಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.* ಆಗಸ್ಟ್ 14 ರಂದು ನಡೆದ ಕೆಪಿಸಿಸಿ ಸರ್ವ ಸದಸ್ಯರ ಸಭೆಯಲ್ಲಿ  ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ.‌ರೆಹಮಾನ್ ಖಾನ್ ಈ ವಿಷಯ ಪ್ರಸ್ತಾಪಿಸಿದರು * ಮುಂದಿನ ವರ್ಷದಿಂದ ಎನ್‌ ಇಪಿಯನ್ನು ಪೂರ್ಣವಾಗಿ ರದ್ದು ಮಾಡುತ್ತೇವೆ ಮತ್ತು ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತೇವೆ ಎಂದು ತಿಳಿಸಿದರು .