Job Description: * 2023 ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿಯು ಕನ್ನಡದ ಸಾಹಿತಿಯಾಗರುವ ಡಾ. ಮೂಡ್ನಾಕೂಡು ಚಿನ್ನಸ್ವಾಮಿಯವರಿಗೆ 'ಬಹುತ್ವದ ಭಾರತ ಭಾರಿ ಮತ್ತು ಬೌದ್ಧ ತಾತ್ವಿಕತೆ" ಕೃತಿಗೆ ದೊರೆಕಿದೆ.* ಈ ಪ್ರಶಸ್ತಿಯನ್ನು ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷ ಮಾಧವ ಕೌಶಿಕ್ ರವರು ಕನ್ನಡದ ಸಾಹಿತಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರಿಗೆ ಪ್ರಧಾನ ಮಾಡಿದರು. ಈ ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.