* ಭಾರತದ ಅರುಣಾಚಲ ಪ್ರದೇಶದ ವಿವಿಧ ಪ್ರದೇಶಗಳಿಗೆ 30 ಚೀನಿ ಹೆಸರಿನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.* ಅರುಣಾಚಲ ಪ್ರದೇಶದಲ್ಲಿ ಸ್ಥಳಗಳಿಗೆ ಮರುನಾಮಕರಣ ಮಾಡಲು ವಿರೋಧಿಸಿರುವ ಭಾರತದ ಅರುಣಾಚಲ ಪ್ರದೇಶವಾದ ದೇಶದ ಅವಿಭಾಜ್ಯ ಅಂಗವಾದ ಅರುಣಾಚಲ ಪ್ರದೇಶಗಳ ಹೊಸದಾಗಿ ನಾಮಕರಣ ಮಾಡುವ  ವಾಸ್ತವವನ್ನು ಬದಲಾಯಿಸಲು ಸಾಧ್ಯವಿಲ್ಲ.  * ಝಂಗ್ರಾನ್‌ನ (ಅರುಣಾಚಲ ಪ್ರದೇಶಕ್ಕೆ ಚೀನಾ ಇಟ್ಟಿರುವ ಹೆಸರು) ವಿವಿಧ ಪ್ರದೇಶಗಳಲ್ಲಿ 30 ಚೀನಿ ಹೆಸರುಗಳ್ಳನ್ನು ಪಟ್ಟಿಮಾಡಿ ಚೀನಾದ ಹೊಸ ನಾಗರಿಕ ವ್ಯವಹಾರಗಳನ್ನು ಸಚಿವಾಲಯ ಬಿಡುಗಡೆ ಮಾಡಿದೆ' ಎಂದು ಗ್ಲೋಬಲ್ ಟೈಮ್ಸ್ ತಿಳಿಸಿದೆ. ಮೇ 1 ರಿಂದ ಚೀನಾದ ಹೆಸರುಗಳು ಜಾರಿಗೆ ಬರಲಿದೆ ಎಂದು ತಿಳಿಸಿದೆ.* ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು 2017ರಲ್ಲಿ 06 ಪ್ರದೇಶಗಳನ್ನು, 2021ರಲ್ಲಿ 15 ಪ್ರದೇಶಗಳನ್ನು ಹಾಗೂ 2023ರಲ್ಲಿ 11 ಸ್ಥಳಗಳಿಗೆ ಹೊಸ ಹೆಸರುಗಳ ಪಟ್ಟಿಯನ್ನು ಪ್ರಕಟಿಸಿತ್ತು.* ನಾಗರೀಕ ವ್ಯವಹಾರಗಳ ಸಚಿವಾಲಯ ಅರುಣಾಚಲ ಪ್ರದೇಶಕ್ಕೆ ಚೀನಾ ದೇಶಕ್ಕೆ ಸೇರಿಸಿರುವ 30 ವಿವಿಧ ಚೀನಿ ಹೆಸರಿನ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ.