* ಕನ್ನಡ ಸಾಹಿತ್ಯ ಪರಿಷತ್ತು ನೀಡುವ 2022 ನೇ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ'ಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್‌.ಡಿ. ದೇವೇಗೌಡ ರವರನ್ನು ಮಹೇಶ ಜೋಶಿ ನೇತೃತ್ವದ ಸಮಿತಿಯಲ್ಲಿ ಆಯ್ಕೆ ಮಾಡಲಾಗಿದೆ.* ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯು  51,000 ರೂ ನಗದು,ಮತ್ತು ಫಲಕವನ್ನು ಒಳಗೊಂಡ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ' ಎಂದು ಮಹೇಶ ಜೋಶಿ ತಿಳಿಸಿದ್ದಾರೆ.