*  ನೀತಿ ಆಯೋಗ ಬಿಡುಗಡೆ ಮಾಡಿರುವ ಭಾರತೀಯ ನಾವೀನ್ಯತಾ ಸೂಚ್ಯಂಕದಲ್ಲಿ ಮೂರನೇ ವರ್ಷವೂ ಕರ್ನಾಟಕ ದೇಶದಲ್ಲೇ ನಂ. 1 ಸ್ಥಾನ ಪಡೆದುಕೊಂಡಿದೆ.* ರಾಜ್ಯಗಳ ಮಟ್ಟದಲ್ಲಿ ಇರುವ ನಾವೀನ್ಯತಾ ಸಾಮರ್ಥ್ಯ ಹಾಗೂ ಪೂರಕ ವಾತಾವರಣವನ್ನು ಪರಿಶೀಲಿಸಿ ನೀತಿ ಆಯೋಗ ಈ ರ‍್ಯಾಂಕಿಂಗ್ ಪಟ್ಟಿಯನ್ನು ಸಿದ್ಧಪಡಿಸಿದೆ.