* ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯವನ್ನು ಅಧಿಕೃತವಾಗಿ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ ಸೊಸೈಟಿ ಎಂದು ಕೇಂದ್ರ ಸರ್ಕಾರ ಮರುನಾಮಕರಣ ಮಾಡಲಾಗಿದೆ.* ಭಾರತದ 77 ನೇ ಸ್ವಾತಂತ್ರ್ಯ ದಿನದಂದು ಈ ಹೆಸರನ್ನು ಅಧಿಕೃತಗೊಳಿಸಲಾಗಿದೆ.* ನೆಹರು ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ (NMML) ಆಗಸ್ಟ್ 14 ರಂದು ಪ್ರದಾನ ಮಂತ್ರಿಗಳ ವಸ್ತುಸಂಗ್ರಹಾಲಯ ಮತ್ತು ಗ್ರಂಥಾಲಯ (PMML) ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ.