* ರಿಲಯನ್ಸ್ ಫೌಂಡೇಶನ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ನೀತಾ ಅಂಬಾನಿ ಅವರಿಗೆ  ಲೋಕೋಪಕಾರ ಮತ್ತು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಗಾಗಿ 2023 ರ USISPF ಗ್ಲೋಬಲ್ ಲೀಡರ್‌ಶಿಪ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.* USISPFನ ಅಧ್ಯಕ್ಷರಾದ ಜಾನ್ ಚೇಂಬರ್ಸ್ ಅವರು ನವದೆಹಲಿಯಲ್ಲಿ ನಡೆದ ಸ್ವಾಗತ ಸಮಾರಂಭದಲ್ಲಿ USISPFನ ಪ್ರಮುಖ ವ್ಯಕ್ತಿಗಳು, ಭಾರತೀಯ ವ್ಯಾಪಾರ ಮುಖಂಡರು ಮತ್ತು ಭಾರತ ಸರ್ಕಾರದ ಅಧಿಕಾರಿಗಳು ಭಾಗವಹಿಸಿದ್ದರು.