Job Description: * ರಾಜ್ಯದಲ್ಲಿ ನೂತನವಾಗಿ ಸ್ಥಾಪಿಸಿರುವ 7 ವಿಶ್ವವಿದ್ಯಾಲಯಗಳಿಗೆ (universities) ನೂತನ ಕುಲಪತಿಗಳ ನೇಮಕ ಮಾಡಲು ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.* ವಿದ್ಯಾರ್ಥಿಗಳಿಗೆ ತಮ್ಮ ಜಿಲ್ಲೆಯಲ್ಲೇ ಉನ್ನತ ಶಿಕ್ಷಣ ಕಲ್ಪಿಸಲು ಸ್ಥಾಪಿಸಿರುವ ಈ ವಿವಿಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಜಿಲ್ಲೆಗೆ ಒಂದಾದರೂ ವಿಶ್ವವಿದ್ಯಾಲಯ ಇರಬೇಕು ಎನ್ನುವ ತತ್ತ್ವದಡಿಯಲ್ಲಿ ಈ ವಿಶ್ವವಿದ್ಯಾಲಗಳನ್ನು ಸ್ಥಾಪಿಸಲಾಗಿದೆ.