Job Description: * ಭಾರತದ ಪ್ರಧಾನಿ ನರೇಂದ್ರ ಮೋದಿಯವರು 25 ಫೆಬ್ರವರಿ 2023 ರಂದು ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ 'ಬಾರಿಸು ಕನ್ನಡ ಡಿಂಡಿಮವ' ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿದರು. * ಕರ್ನಾಟಕದ ಸಂಸ್ಕೃತಿ, ಸಂಪ್ರದಾಯ, ಇತಿಹಾಸವನ್ನು ಕೊಂಡಾಡಲು 'ಬಾರಿಸು ಕನ್ನಡ ಡಿಂಡಿಮವ' ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗುತ್ತಿದೆ.* ಆಜಾದಿ ಕಾ ಅಮೃತ್ ಮಹೋತ್ಸವದ ಆಶ್ರಯದಲ್ಲಿ ನಡೆಯುತ್ತಿರುವ ಈ ಉತ್ಸವವು ನೂರಾರು ಕಲಾವಿದರಿಗೆ ನೃತ್ಯ, ಸಂಗೀತ, ನಾಟಕ ಮತ್ತು ಕಾವ್ಯದ ಮೂಲಕ ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು ಅವಕಾಶವನ್ನು ಒದಗಿಸುತ್ತದೆ.