Job Description: * ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ವೇನ 246 ಕಿ.ಮೀ ಉದ್ದದ ಭಾಗವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಸಾದಲ್ಲಿ ಉದ್ಘಾಟಿಸಿದರು. ದೆಹಲಿ-ದೌಸಾ ಲಾಲ್ಸ್ಟ್, ಮಾರ್ಗವು ದೆಹಲಿ ಮತ್ತು ಜೈಪುರ ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ.* 718,000 ಕೋಟಿಗೂ ಹೆಚ್ಚು ಮೊತ್ತದ ಮೊದಲ ಹಂತದ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ ಸೇರಿದಂತೆ ಒಟ್ಟು ನಾಲ್ಕು ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಯನ್ನು ಪ್ರಧಾನಿ ನೆರವೇರಿಸಿದರು.* ಹೆದ್ದಾರಿ ಯೋಜನೆಗಳು, ಬಂದರುಗಳು, ರೈಲ್ವೆ, ಆಪ್ಟಿಕಲ್ ಫೈಬರ್, ಮತ್ತು ವೈದ್ಯಕೀಯ ಕಾಲೇಜು ತೆರೆಯಲು ಸರ್ಕಾರ ಹೂಡಿಕೆ ಮಾಡಿದಾಗ ಅದು ವ್ಯಾಪಾರಿಗಳು, ಸಣ್ಣ ಅಂಗಡಿಯವರು ಮತ್ತು ಕೈಗಾರಿಕೆಗಳಿಗೆ ಬಲ ನೀಡುತ್ತದೆ ಎಂದು ಮೋದಿ ಅವರು ಹೇಳಿದರು.