* ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಈ ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಮಂತ್ರಿ ಹಾರೈಸಿದರು.* PMNRF ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಪ್ರಧಾನಮಂತ್ರಿ ಅವರು ಘೋಷಿಸಿದರು.