Job Description: * ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್ 2023 ರ ಸ್ಪರ್ಧೆಯಲ್ಲಿ ರಾಜಸ್ಥಾನದ ಕೋಟಾ ಮೂಲದ ನಂದಿನಿ ಗುಪ್ತಾ ಅವರು ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ದೆಹಲಿಯ ಶ್ರೇಯಾ ಪೂಂಜಾ ಎರಡನೇ ಸ್ಥಾನ ಪಡೆದರೆ, 3ನೇ ಸ್ಥಾನವನ್ನು ಮಣಿಪುರದ ತೌನೊಜಮ್ ಸ್ಟ್ರೆಲಾ ಲುವಾಂಗ್ ಪಡೆದುಕೊಂಡಿದ್ದಾರೆ. * ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿರುವ ಗ್ರಾಂಡ್ ಮಿಸ್ ವರ್ಲ್ಡ್ ಸ್ಪರ್ಧೆಯ 71ನೇ ಆವೃತ್ತಿಯಲ್ಲಿ ಭಾರತವನ್ನು ನಂದಿನಿ ಪ್ರತಿನಿಧಿಸಲಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿರುವ ನಂದಿನಿ ಗುಪ್ತಾ, ರತನ್ ಟಾಟಾ ಅವರ ಜೀವನದಲ್ಲಿ ಅತ್ಯಂತ ಪ್ರಭಾವ ಬೀರಿದ ವ್ಯಕ್ತಿ ಅವರ ಮಾನವೀಯತೆ ಹಾಗೂ ದಾನ ಮಾಡುವ ಗುಣ ಹೆಚ್ಚು ಇಷ್ಟಪಡುತ್ತಾರೆ.