* 'ಫೈನಾನ್ಶಿಯಲ್ ಟೈಮ್ಸ್' ವರದಿ ಪ್ರಕಾರ ದೇಶದಲ್ಲಿರುವ ನಡುವಿನ ಸಂಬಂಧದಲ್ಲಿ ಒಡಕು ರಾಜತಾಂತ್ರಿಕರ ಪೈಕಿ 41 ಮಂದಿಯನ್ನು ಮೂಡಿದ್ದು, ರಾಜತಾಂತ್ರಿಕ ಬಿಕ್ಕಟ್ಟು ಅಕ್ಟೋಬರ್ 10ರ ಒಳಗಾಗಿ ವಾಪಸ್‌ ಮುಂದುವರಿದಿದೆ. * ದೇಶದಲ್ಲಿರುವ ರಾಜತಾಂತ್ರಿಕರ ಸಂಖ್ಯೆಯನ್ನು ಕಡಿಮೆಗೊಳಿಸುವಂ ತೆ ಕೆನಡಾಕ್ಕೆ ಸೂಚನೆ ನೀಡಿದ 12 ದಿನಗಳ ನಂತರ, ಭಾರತ ಈ ಕ್ರಮ ಕೈಗೊಂಡಿದೆ. ದೇಶದಲ್ಲಿ ಕೆನಡಾದ 62 ರಾಜತಾಂತ್ರಿಕರಿದ್ದಾರೆ. ಈ ಪೈಕಿ 41 ಮಂದಿಯನ್ನು ಹಿಂದಕ್ಕೆ ಕರೆಸಿಕೊಳ್ಳು ವಂತೆ ಭಾರತ ಸೆ.21ರಂದು ಸೂಚಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.