* ಕರ್ನಾಟಕದ ರಾಜ್ಯದ ನೂತನ 25 ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗು ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ ರವರು ಮೇ 20 (ಶನಿವಾರ) ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.* ಈ ಸಮಾರಂಭದಲ್ಲಿ ಸಚಿವರು ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ರವರ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರಿಗೆ ಪ್ರತಿಜ್ಞಾವಿಧಿ ಭೋದಿಸಲಾಗಿದ್ದು, ಇವರ ಜೊತೆಗೆ 8 ಶಾಸಕರು ಮಾತ್ರಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.