Job Description: * ರಾಷ್ಟ್ರೀಯ ಕೋವಿಡ್-19 ಲಸಿಕೆ ಕಾರ್ಯಕ್ರಮವು ಆರ್&ಡಿ ಮತ್ತು ಸಾಗಣಿಕೆ ಸವಾಲುಗಳನ್ನು ಜಯಿಸುವ ಮೂಲಕ ತನ್ನ ಗುರಿಗಳನ್ನು ಪೂರೈಸುತ್ತದೆ ಎಂದು ಆರ್ಥಿಕ ಸಮೀಕ್ಷೆ 2022-23 ಹೇಳುತ್ತದೆ.* ರಾಷ್ಟ್ರೀಯ ಕೋವಿಡ್-19 ಲಸಿಕೆ ಕಾರ್ಯಕ್ರಮದಡಿಯಲ್ಲಿ, 6 ಜನವರಿ 2023 ರಂತೆ 220 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ಪ್ರಮಾಣಗಳನ್ನು ನೀಡಲಾಗಿದೆ.* 97 ಪ್ರತಿಶತದಷ್ಟು ಅರ್ಹ ಫಲಾನುಭವಿಗಳು ಕೋವಿಡ್-19 ಲಸಿಕೆಯ ಕನಿಷ್ಠ ಒಂದು ಪ್ರಮಾಣವನ್ನು ಸ್ವೀಕರಿಸಿದ್ದಾರೆ. 90 ಪ್ರತಿಶತದಷ್ಟು ಅರ್ಹ ಫಲಾನುಭವಿಗಳು ಎರಡು ಪ್ರಮಾಣವನ್ನು ಸ್ವೀಕರಿಸಿದ್ದಾರೆ* ಕೊ-ವಿನ್ ವೇದಿಕೆಯು ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟಗಳಲ್ಲಿ ಸಕಾಲಿಕ ಸ್ಟಾಕ್ ಟ್ರ್ಯಾಕಿಂಗ್ ಅನ್ನು ಒದಗಿಸುತ್ತದೆ. ಕೋವಿಡ್-19 ಲಸಿಕೆಗಳ ತ್ಯಾಜ್ಯವನ್ನು ಪ್ಲಗ್ ಮಾಡಲು ಕೂಡಾ ಸಹಾಯ ಮಾಡುತ್ತದೆ.