* 'ರಾಷ್ಟ್ರಪತಿ ದೌಪದಿ ಮುರ್ಮು, ಶಿಕ್ಷಣ ತಜ್ಞರಾದ ಬೆಂಗಳೂರಿನ ಎನ್.ರಾಮಚಂದ್ರಯ್ಯ ಹಾಗೂ ಎಸ್‌.ಎನ್. ವೆಂಕಟ ಲಕ್ಷ್ಮಿ ನರಸಿಂಹರಾಜು ಅವರಿಗೆ ಕರ್ನಾಟಕ ರಾಜ್ಯ ಮುಕ್ತ - ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (ಡಿ.ಲಿಟ್) ಪ್ರದಾನ ಮಾಡಲು ನಿರ್ಧರಿಸಲಾಗಿದೆ' ಎಂದು ಕುಲಪತಿ ಪ್ರೊ.ಶರಣಪ್ಪ ಹಲಸೆ ಅವರು ತಿಳಿಸಿದರು.* 8ನೇ ವಾರ್ಷಿಕ ಘಟಿಕೋತ್ಸವ ಜುಲೈ 2ರಂದು ಬೆಳಿಗ್ಗೆ 11ಕ್ಕೆ ಮೈಸೂರಿನಲ್ಲಿ ನಡೆಯಲಿದ್ದು, ಆಗ ಬಾರದಿದ್ದರೆ ಜುಲೈ 3ರಂದು ರಾಜ್ಯ ಪ್ರವಾಸದ ವೇಳೆ ರಾಜಭವನದಲ್ಲಿ ಪ್ರದಾನ ಮಾಡಲಾಗುವುದು' ಎಂದು ತಿಳಿಸಿದ್ದಾರೆ .