Job Description: * 65ನೇ ಗ್ರ್ಯಾಮಿ ಅವಾರ್ಡ್ ಕಾರ್ಯಕ್ರಮ ಲಾಸ್ ಏಂಜಲೀಸ್ನಲ್ಲಿ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬೆಂಗಳೂರು ಮೂಲದ ಮ್ಯೂಸಿಕ್ ಕಂಪೋಸರ್ ರಿಕ್ಕಿ ಕೇಜ್ ಅವರಿಗೆ 'ಗ್ರ್ಯಾಮಿ' ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು ಅವರು ಮೂರನೇ ಬಾರಿಗೆ ಪಡೆದಿದ್ದಾರೆ. * ರಿಕಿ ಕೇಜ್ ರವರು 100ಕ್ಕೂ ಅಧಿಕ ಪಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. 2015ರಲ್ಲಿ ‘ವಿಂಡ್ಸ್ ಆಫ್ ಸಂಸಾರ’ ಆಲ್ಬಂಗೆ ಗ್ರ್ಯಾಮಿ ಪ್ರಶಸ್ತಿ ದೊರೆತಿತ್ತು. ಈಗ ಬಾರಿ ‘ಡಿವೈನ್ ಟೈಡ್ಸ್’ ಆಲ್ಬಂಗೆ ಸ್ಟೀವರ್ಟ್ ಕೋಪ್ಲ್ಯಾಂಡ್ ರಿಕ್ಕಿ ಕೇಜ್ಗೆ ಗ್ರ್ಯಾಮಿ ಪ್ರಶಸ್ತಿ ದೊರೆತಿದೆ.