* 1986 ನೇ ಬ್ಯಾಚನ ಐಎಎಸ್ ಅಧಿಕಾರಿಗಳಾದ ರಜನೀಶ್ ಗೋಯಲ್ ರವರಿಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ನೇಮಕವಾಗಿದ್ದು, ರಜನೀಶ್ ಗೋಯಲ್ ರವರು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಮುಂದುವರೆಯಲಿದ್ದಾರೆ.* ಮುಖ್ಯಮಂತ್ರಿಯವರು ಕೆಎಎಸ್ ಅಧಿಕಾರಿಯಾಗಿರುವ ಬಿ.ಶಿವಸ್ವಾಮಿ ಅವರನ್ನು ಮುಖ್ಯಮಂತ್ರಿಯವರು ಜಂಟಿ ಕಾರ್ಯದರ್ಶಿ ಹುದ್ದೆಗೆ ಮತ್ತು ಕರ್ನಾಟಕ ಪೌರಾಡಳಿತ ಸೇವೆಯ ಡಾ.ಕೆ.ವೈಷ್ಣವಿ ಹಾಗು ಬೆಂಗಳೂರಿನ ಗಂಗಾ ನಗರದ ಉಪ ನೊಂದಣಾಧಿಕಾರಿ ಆರ್.ಮಹಾದೇವ ಅವರನ್ನು ವಿಶೇಷ ಕರ್ತವ್ಯಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.